ಎರಡೂ EV ಗಳ ಪ್ಯಾಕ್ ತ್ರೀ ವೇರಿಯೆಂಟ್ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ಬರುವ ಏಕೈಕ ಟ್ರಿಮ್ ಆಗಿರುತ್ತವೆ
ಎರಡೂ ಇವಿಗಳು ಆಯ್ದ ನಗರಗಳಲ್ಲಿ ಟೆಸ್ಟ್ ಡ್ರೈವ್ಗೆ ಲಭ್ಯವಿದೆ ಮತ್ತು ಫೆಬ್ರವರಿಯಲ್ಲಿ ಭಾರತಾದ್ಯಂತ ಚಾಲನೆಗೊಳ್ಳಲಿವೆ
ಎರಡನೇ ಹಂತದ ಟೆಸ್ಟ್ ಡ್ರೈವ್ಗಳು ಆರಂಭಗೊಂಡಿದ್ದು, ಇಂದೋರ್, ಕೋಲ್ಕತ್ತಾ ಮತ್ತು ಲಕ್ನೋದ ಗ್ರಾಹಕರು ಈಗ ಎರಡೂ ಮಹೀಂದ್ರಾ ಇವಿಗಳನ್ನು ನೇರವಾಗಿ ಪರೀಶಿಲಿಸಬಹುದು