ಆಟೋ ನ್ಯೂಸ್ ಇಂಡಿಯಾ - <oemname> ಸುದ್ದಿ
ಮರೆಮಾಚಿದ ಸ್ಥಿತಿಯಲ್ಲಿ ಕಾಣಿಸಿಕೊಂಡ ಕಿಯಾ ಸೋನೆಟ್ ಫೇಸ್ ಲಿಫ್ಟ್ ಕಾರಿನ ಹೊರಾಂಗಣ; ಆನ್ಲೈನ್ ನಲ್ಲಿ ಬಿತ್ತರಗೊಂಡ ಚಿತ್ರಗಳು
ಕಾಣಿಸಿಕೊಂಡಿರುವ ಮಾದರಿಯು ಚೀನಾ ದೇಶಕ್ಕೆ ಸೀಮಿತವಾದ ಕಿಯಾ ಸೋನೆಟ್ ಆಗಿದ್ದು,ಇದು ಕೋರೆಹಲ್ಲಿನ ಆಕಾರದ LED DRL ಗಳು ಮತ್ತು ಸಂಪರ್ಕಿತ ಟೇಲ್ ಲೈಟ್ ಸೆಟಪ್ ಜೊತೆಗೆ ಕಾಣಿಸಿಕೊಂಡಿದೆ.
ಅತ್ಯಂತ ಸುರಕ್ಷಿತ ಭಾರತ-ನಿರ ್ಮಿತ ಕಾರುಗಳೆನಿಸಿವೆ ಟಾಟಾ ಹ್ಯಾರಿಯರ್ ಮತ್ತು ಟಾಟಾ ಸಫಾರಿ
ಹೊಸ ಟಾಟಾ ಹ್ಯಾರಿಯರ್ ಮತ್ತು ಸಫಾರಿಯು ಗ್ಲೋಬಲ್ ಎನ್ಸಿಎಪಿ ಇದುವರೆಗೆ ಪರೀಕ್ಷಿಸಿದ ಕಾರುಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಭಾರತದ ಎಸ್ಯುವಿಗಳಾಗಿವೆ
ನವೀಕೃತ XUV300 ಮತ್ತೆ ಪತ್ತೆ, ಹೊಸ ಅಲಾಯ್ ವ್ಹೀಲ್ಗಳು ಮತ್ತು ಸಂಪರ್ಕಿತ ಎಲ್ಇಡಿ ಟೈಲ್ಲ್ಯಾಂಪ್ಗಳು ಬಹಿರಂಗ
ಇದೇ ವಿನ್ಯಾಸದ ನವೀಕರಣಗಳನ್ನು ಈ ಎಸ್ಯುವಿಯ ನವೀಕೃತ ಎಲೆಕ್ಟ್ರಿಕ್ ಆವೃತ್ತಿಯಾದ XUV400 ಇವಿಗೂ ಅನ್ವಯಿಸಲಾಗುತ್ತಿದೆ.
ಪರಿಷ್ಕೃತ ಟಾಟಾ ಹ್ಯರಿಯರ್ ಮತ್ತು ಟಾಟಾ ಸಫಾರಿ ಕಾರುಗಳಿಗೆ ಸದ್ಯದಲ್ಲೇ ಭಾರತ್ NCAP ಸುರಕ್ಷತಾ ಶ್ರೇಯಾಂಕ
ಸುರಕ್ಷತಾ ಸುಧಾರಣೆಯ ಅಂಗವಾಗಿ ಎರಡು SUV ಗಳಲ್ಲಿ ರಾಚನಿಕ ಬಲವರ್ಧನೆಯನ್ನು ಏಕೀಕರಿಸಲಾಗಿದೆ ಎಂದು ಟಾಟಾ ಸಂಸ್ಥೆಯು ಹೇಳಿಕೊಂಡಿದೆ
ಪ್ಲಾಟಿನಂ ಆವೃತ್ತಿ ಪಡೆಯಲಿರುವ ಆಡಿ S5 ಸ್ಪೋರ್ಟ್ ಬ್ಯಾಕ್, ಬೆಲೆ ರೂ. 81.57 ಲಕ್ಷ
ಆಡಿ S5 ಕಾರಿನ ವಿಶೇಷ ಆವೃತ್ತಿಯು ಎರಡು ವಿಶಿಷ್ಟ ಹೊರಾಂಗಣ ಛಾಯೆಗಳಲ್ಲಿ ಹೊರಬರಲಿದ್ದು, ಒಳಗಡೆ ಮತ್ತು ಹೊರಗಡೆಗೆ ಇನ್ನಷ್ಟು ಸೌಂದರ್ಯವರ್ಧನೆಗೆ ಒಳಗಾಗಲಿದೆ.
2023 Tata Safari Facelift ಬಿಡುಗಡೆ, ಬೆಲೆಗಳು 16.19 ಲಕ್ಷ ರೂ.ನಿಂದ ಪ್ರಾರಂಭ
ಆಪ್ಡೇಟ್ ಆಗಿರುವ ಸಫಾರಿ ಆಧುನಿಕ ವಿನ್ಯಾಸ ಮತ್ತು ಕೆಲವು ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ