ಆಟೋ ನ್ಯೂಸ್ ಇಂಡಿಯಾ - <oemname> ಸುದ್ದಿ
21.39 ಲಕ್ಷ ರೂ.ಗೆ ಹೊಸ ಮಿಡ್ ಸ್ಪೆಕ್ GX ಪ್ಲಸ್ ವೇರಿಯಂಟ್ ಅನ್ನು ಪಡೆದ Toyota Innova Crysta
ಹೊಸ ವೇರಿಯಂಟ್ 7 ಮತ್ತು 8 ಸೀಟರ್ ವಿನ್ಯಾಸಗಳಲ್ಲಿ ದೊರೆಯಲಿದ್ದು, ಆರಂಭಿಕ ಹಂತದ GX ಟ್ರಿಮ್ ಗಿಂತ ರೂ. 1.45 ಲಕ್ಷದಷ್ಟು ಹೆಚ್ಚಿನ ಬೆಲೆಯನ್ನು ಹೊಂದಿದೆ.
Maruti Swift: 6 ಏರ್ಬ್ಯಾಗ್ಗಳನ್ನು ಪ್ರಮಾಣಿತವಾಗಿ ಪಡೆಯಲಿರುವ ಮಾರುತಿಯ ಅತ್ಯಂತ ಕಡಿಮೆ ಬೆಲೆಯ ಕಾರು
ಹೊಸ ಸ್ವಿಫ್ಟ್ ಮೇ 9 ರಂದು ಮಾರುಕಟ್ಟೆಗೆ ಬರಲಿದೆ, ಇದರ ಬೆಲೆಯು ರೂ 6.5 ಲಕ್ಷದಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ (ಎಕ್ಸ್ ಶೋರೂಂ)
ಈ ಮೇ ತಿಂಗಳಿನಲ್ಲಿ Maruti Nexa ಕಾರುಗಳ ಮೇಲೆ 74,000 ರೂ.ವರೆಗೆ ಉಳಿಸಿ
ಮಾರುತಿ ಫ್ರಾಂಕ್ಸ್ ಕಡಿಮೆ ರಿಯಾಯಿತಿಗಳನ್ನು ಹೊಂದಿದೆ ಆದರೆ ಟರ್ಬೊ-ಪೆಟ್ರೋಲ್ ಆವೃತ್ತಿಗಳಿಗಾಗಿ ನೀವು 50,000 ರೂ.ಗಳಿಗಿಂತಲೂ ಹೆಚ್ಚಿನ ಮೌಲ್ಯದ ಪ್ರಯೋಜನಗಳನ್ನು ಪಡೆಯಬಹುದು
ಬಿಡುಗಡೆಗೆ ಸಿದ್ದವಾಗಿರುವ ಹೊಸ Maruti Swiftನ ನಿಖರವಾದ ಫೋಟೋಗಳು ಇಲ್ಲಿವೆ
ಎಲ್ಇಡಿ ಲೈಟಿಂಗ್, ಅಲಾಯ್ ವೀಲ್ಗಳು ಮತ್ತು ಹೊಸ 9-ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ಗಳನ್ನು ಗಮನಿಸುವಾಗ ಚಿತ್ರದಲ್ಲಿರುವ ಮೊಡೆಲ್ ಟಾಪ್-ಸ್ಪೆಕ್ ಆವೃತ್ತಿಯಾಗಿದೆ
ಹೊಸ Maruti Swift ಬಿಡುಗಡೆಗೆ ದಿನಾಂಕ ಫಿಕ್ಸ್
ಹೊಸ ಮಾರುತಿ ಸ್ವಿಫ್ಟ್ ಮೇ 9 ರಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಮತ್ತು 11,000 ರೂ.ಗೆ ಬುಕಿಂಗ್ ಅನ್ನು ತೆರೆಯಲಾಗಿದೆ
Mahindra XUV 3XO ವರ್ಸಸ್ Tata Nexon: ಎರಡು ಲೀಡಿಂಗ್ ಎಸ್ಯುವಿಗಳ ಹೋಲಿಕೆ
ಮಹೀಂದ್ರಾವು ತನ್ನ ಎಕ್ಸ್ಯುವಿ300 ಗೆ ಹೊಸ ಹೆಸರು ಮತ್ತು ಕೆಲವು ಪ್ರಮುಖ ಆಪ್ಡೇಟ್ಗಳನ್ನು ನೀಡಿದೆ, ಆದರೆ ಇದು ಈ ಸೆಗ್ಮೆಂಟ್ನ ಲೀಡಿಂಗ್ ಎಸ್ಯುವಿಗೆ ಟಕ್ಕರ್ ಕೊಡಬಹುದೇ?
Mahindra XUV 3XO ವೇರಿಯಂಟ್-ವಾರು ಬಣ್ಣದ ಆಯ್ಕೆಗಳ ವಿವರಗಳು
ನೀವು ಹೊಸ ಹಳದಿ ಬಣ್ಣ ಅಥವಾ ಯಾವುದೇ ಡ್ಯುಯಲ್-ಟೋನ್ ಪೇಂಟ್ ಆಯ್ಕೆಯನ್ನು ಬಯಸಿದರೆ, ನಿಮ್ಮ ಆವೃತ್ತಿಯ ಆಯ್ಕೆಗಳು ಟಾಪ್-ಸ್ಪೆಕ್ AX7 ಮತ್ತು AX7 ಐಷಾರಾಮಿ ಲೈನ್ಅಪ್ಗಳಿಗೆ ಸೀಮಿತವಾಗಿರುತ್ತದೆ
Mahindra XUV 3XOನ ವೇರಿಯೆಂಟ್-ವಾರು ಕೊಡುಗೆಗಳ ವಿಸ್ತೃತವಾದ ವಿವರ ಇಲ್ಲಿದೆ
7.49 ಲಕ್ಷ ರೂ.ನಿಂದ (ಎಕ್ಸ್ ಶೋರೂಂ) ಪ್ರಾರಂಭವಾಗುವ ಮಹೀಂದ್ರಾ 3XOವು 5 ವಿಶಾಲವಾದ ಆವೃತ್ತಿಗಳಲ್ಲಿ ಲಭ್ಯವಿದೆ ಮತ್ತು ಟರ್ಬೊ-ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳನ್ನು ಪಡೆಯುತ್ತದೆ.