ಆಟೋ ನ್ಯೂಸ್ ಇಂಡಿಯಾ - <oemname> ಸುದ್ದಿ
ಮೂರನೇ ತಲೆಮಾರಿನ Volkswagen Tiguan ಹೀಗಿದೆ ನೋಡಿ
ಹೊಸ ಟೈಗುನ್ ಆಕರ್ಷಕ R-ಲೈನ್ ಟ್ರಿಮ್ ನೋಟದಲ್ಲಿ ಸಿದ್ಧಗೊಂಡಿದ್ದು, ಸಂಪೂರ್ಣ EV ಮೋಡ್ ನಲ್ಲಿ 100km ತನಕದ ಶ್ರೇಣಿಯೊಂದಿಗೆ ಮೊದಲ ಬಾರಿಗೆ ಪ್ಲಗ್ ಇನ್ ಹೈಬ್ರೀಡ್ ಆಯ್ಕೆಯನ್ನು ಒದಗಿಸಲಿದೆ
ಈ ಸೆಪ್ಟೆಂಬರ್ 2023 ರಲ್ಲಿ ಮಹೀಂದ್ರಾ ಥಾರ್, XUV700, ಸ್ಕೋರ್ಪಿಯೊ N ಇನ್ನಿತ್ಯಾದಿ ವಾಹನಗಳ ಬೆಲೆ ಹೆಚ್ಚಳ
ಹಬ್ಬಕ್ಕೆ ಮೊದಲು ಹೆಚ್ಚಿನ ಮಹೀಂದ್ರಾ SUV ಗಳ ಬೆಲೆಯಲ್ಲಿ ಹೆಚ್ಚಳ ಉಂಟಾಗಿದ್ದರೂ XUV300 ರ ಆಯ್ದ ವೇರಿಯಂಟ್ ಗಳು ಮೊದಲಿಗಿಂತಲೂ ಅಗ್ಗವಾಗಿವೆ
Tata Nexon Facelift: 10 ಚಿತ್ರಗಳ ಮೂಲಕ ಪ್ಯೂರ್ ವೇರಿಯಂಟ್ನ ಸಂಪೂರ್ಣ ವಿವರ
ಮಿಡ್-ಸ್ಪೆಕ್ ಪ್ಯೂರ್ ವೇರಿಯಂಟ್ನ ಬೆಲೆ ರೂ. 9.70 ಲಕ್ಷದಿಂದ ಪ್ರಾರಂಭವಾಗುತ್ತದೆ (ಎಕ್ಸ್ ಶೋ ರೂಂ) ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಾಗಲಿದೆ.
2 ತಿಂಗಳುಗಳಲ್ಲಿ 50,000 ಬುಕ್ಕಿಂಗ್ನ ಮೂಲಕ ದಾಖಲೆ ಬರೆದ Kia Seltos Facelift
ಈ ಹೊಸ ವೇರಿಯೆಂಟ್ಗಳೊಂದಿಗೆ ಟಾಪ್-ಸ್ಪೆಕ್ ಟ್ರಿಮ್ಗಳಿಗೆ ಹೋಲಿಸಿದರೆ ನೀವು ರೂ.40,000 ವರೆಗೆ ಉಳಿಸಬಹುದು. ಆದಾಗ್ಯೂ ಫೀಚರ್ಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅಂಶಗಳನ್ನು ಪರಿಗಣಿಸಬೇಕು.
ಕಿಯಾ ಸೋನೆಟ್ ಕಾರಿಗೆ ಹೋಲಿಸಿದರೆ Tata Nexon Facelift ಹೊಂದಿರುವ 7 ವೈಶಿಷ್ಟ್ಯಗಳು
ಎರಡೂ SUV ಗಳು ಸಾಕಷ್ಟು ಸುಸಜ್ಜಿತವಾಗಿದ್ದರೂ ನೆಕ್ಸನ್ ಮಾತ್ರ ಕಿಯಾ ಸೋನೆಟ್ ಗಿಂತ ಹೆಚ್ಚಿನ ವಿಶೇಷತೆಗಳನ್ನು ಹೊಂದಿದೆ
2024 Tata Harrier Facelift ನ ರಹಸ್ಯ ಫೋಟೋಗಳು ಬಹಿರಂಗ; ಈ ಬಾರಿ ನೆಕ್ಸನ್ ನಂತಹ ಮುಂಭಾಗದೊಂದಿದೆ...
ಹೊಸ ನೆಕ್ಸನ್ EV ಯಲ್ಲಿ ನೋಡಿರುವಂತೆಯೇ, ಅದೇ ರೀತಿಯ ಸ್ಪ್ಲಿಟ್ - ಹೆಡ್ ಲೈಟ್ ಸೆಟಪ್ ಮತ್ತು ನುಣುಪಾದ LED DRL ಗಳನ್ನು ಹೊಂದಿದ್ದು, ಕನೆಕ್ಟಿಂಗ್ ಎಲಿಮೆಂಟ್ ಜೊತೆಗೆ ಬರುವ ಸಾಧ್ಯತೆ ಇದೆ
ಹೊಸ ಮೈಲುಗಲ್ಲು: ಕಳೆದ 15 ವರ್ಷಗಳಲ್ಲಿ 25 ಲಕ್ಷದಷ್ಟು ಮಾರಾಟವಾದ Maruti Dzire ಕಾರು
2008 ರಿಂದ 2023 ರವರೆಗೆ, ಇದು ಮೂರು ತಲೆಮಾರುಗಳ ಮೂಲಕ ಬಂದಿದೆ, ಎಲ್ಲವೂ ಅಲ್ಲಿ ಸಾಕಷ್ಟು ಜನಪ್ರಿಯವಾಗಿವೆ
2023 Audi Q5 Limited Edition ಬಿಡುಗಡೆ: 69.72 ಲಕ್ಷ ರೂ. ಬೆಲೆ ನಿಗದಿ
ಆಡಿ ಕ್ಯೂ5 ಲಿಮಿಟೆಡ್ ಎಡಿಷನ್ ನ ಹೊರಭಾಗವನ್ನು ಮೈಥೋಸ್ ಬ್ಲ್ಯಾಕ್ ಬಣ್ಣದಿಂದ ಕವರ್ ಮಾಡಿದ್ದರೆ,ಕ್ಯಾಬಿನ್ ಒಕಾಪಿ ಬ್ರೌನ್ ಬಣ್ಣವನ್ನು ಪಡೆದಿದೆ.
1.39 ಕೋಟಿ ರೂ ಬೆಲೆಯಲ್ಲಿ Mercedes-Benz EQE SUV ಬಿಡುಗಡೆ
ಇಕ್ಯೂಇ ಎಲೆಕ್ಟ್ರಿಕ್ SUV ಸಂಪೂರ್ಣ ಲೋಡ್ ಮಾಡಲಾದ ಒಂದೇ ಆವೃತ್ತಿಯಲ್ಲಿ ಬರುತ್ತಿದೆ ಮತ್ತು ಸುಮಾರು 550 ಕಿ.ಮೀವರೆಗೆ ತಲುಪಬಲ್ಲ ಬ್ಯಾಟರಿ ಪ್ಯಾಕ್ ನ್ನು ಹೊಂದಿದೆ.
Citroen C3 Aircross: 9.99 ಲಕ್ಷ ರೂ.ನಿಂದ ಬೆಲೆಗಳು ಪ್ರಾರಂಭ, ಇಂದಿನಿಂದಲೇ ಬುಕಿಂಗ್ ಶುರು
ಅಕ್ಟೋಬರ್ 15 ರಿಂದ ಸಿಟ್ರೊಯೆನ್ ತನ್ನ C3 ಏರ್ಕ್ರಾಸ್ ಅನ್ನು ಗ್ರಾಹಕರಿಗೆ ಡೆಲಿವರಿ ನೀಡಲು ಪ್ರಾರಂಭಿಸಲಿದೆ.
Volvo C40 Recharge EV: ಭಾರತದಲ್ಲಿ ಡೆಲಿವರಿಗಳು ಶುರು
ಮೊದಲ ಎರಡು C40 ರಿಚಾರ್ಜ್ ಮಾಡೆಲ್ಗಳನ್ನು ಕೇರಳ ಮತ್ತು ತಮಿಳುನಾಡಿನಲ್ಲಿ ಡೆಲಿವರಿ ಮಾಡಲಾಗಿತ್ತು
ಹೊಸ Range Rover Velar ನ ಡೆಲಿವರಿ ಆರಂಭ
ನವೀಕೃತ ವೆಲಾರ್ ಅನ್ನು ಒಂದೇ ಡೈನಾಮಿಕ್ HSE ಟ್ರಿಮ್ನಲ್ಲಿ ನೀಡಲಾಗುತ್ತದೆ
ಆಟೋಮ್ಯಾಟಿಕ್ ಟ್ರಾನ್ಸ್ಮಿಶನ್ ಆಯ್ಕೆ ಪಡೆಯಲಿರುವ Nissan Magnite, ಅಕ್ಟೋಬರ್ ನಲ್ಲಿ ಬಿಡುಗಡೆ ಸಾಧ್ಯತೆ
ಆಟೋಮ್ಯಾಟಿಕ್ ಟ್ರಾನ್ಸ್ಮಿಶನ್ ವೇರಿಯಂಟ್ ಗಳು ಮ್ಯಾನುವಲ್ ಗಿಂತ ರೂ. 55,000 ದಷ್ಟು ಹೆಚ್ಚಿನ ಬೆಲೆಯನ್ನು ಹೊಂದಿರಲಿವೆ
2024 ರ ಬಿಡುಗಡೆಗೆ ಮೊದಲು ಪ್ರೊಡಕ್ಷನ್ ರೆಡಿ ಟೇಲ್ ಲೈಟುಗಳೊಂದಿಗೆ ಕಾಣಿಸಿಕೊಂಡ Mahindra Thar 5-door
ಈ ಪರೀಕ್ಷಾರ್ಥ ವಾಹನವನ್ನು ಸಾಕಷ್ಟು ಮರೆಮಾಚಲಾಗಿದ್ದರೂ, ಸಾಕಷ್ಟು ಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಿರುವ LED ಟೇಲ್ ಲೈಟ್ ವ್ಯವಸ್ಥೆಯು ಮಾತ್ರ ಕಾಣಸಿಕ್ಕಿದೆ
14.74 ಲಕ್ಷ ರೂ.ಗೆ Tata Nexon EV Facelift ಆವೃತ್ತಿ ಬಿಡುಗಡೆ
ಮಿಡ್ ರೇಂಜ್ ನ ವೇರಿಯೆಂಟ್ ಗಳು 325 ಕಿಮೀ ನಷ್ಟು ದೂರವನ್ನು ತಲುಪಬಲ್ಲದು, ಆದರೆ ದೀರ್ಘ ಶ್ರೇಣಿಯ ವೇರಿಯೆಂಟ್ ಗಳು 465 ಕಿಮೀ ವರೆಗೆ ಚಲಿಸಬಹುದು