ಆಟೋ ನ್ಯೂಸ್ ಇಂಡಿಯಾ - <oemname> ಸುದ್ದಿ
ಭಾರತದಲ್ಲಿ ಮಿನಿ ಕಂಟ್ರಿಮ್ಯಾನ್ ಶ್ಯಾಡೋ ಆವೃತ್ತಿ ಬಿಡುಗಡೆ; ಇದರ ಬೆಲೆ 49 ಲಕ್ಷ ರೂ ನಿಂದ ಪ್ರಾರಂಭ
ಮಿನಿ ಭಾರತದಲ್ಲಿ ಕಂಟ್ರಿಮ್ಯಾನ್ ಶ್ಯಾಡೋ ಆವೃತ್ತಿಯ 24 ಕಾರುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ.
2023 Tata Harrier ಬೇಸ್ ಮಾಡೆಲ್ ಸ್ಮಾರ್ಟ್ ವೇರಿಯಂಟ್ ವಿವರಗಳು ಚಿತ್ರಗಳಲ್ಲಿ ಕಂಡಂತೆ...
ಬೇಸ್ ಸ್ಪೆಕ್ ಹ್ಯರಿಯರ್ ಸ್ಮಾರ್ಟ್ ಕಾರು ಡಿಜಿಟಲ್ ಇನ್ಸ್ ಟ್ರುಮೆಂಟ್ ಕ್ಲಸ್ಟರ್ ಮತ್ತು ಅರು ಏರ್ ಬ್ಯಾಗ್ ಗಳನ್ನು ಹೊಂದಿದ್ದರೂ ಒಟ್ಟಾರೆಯಾಗಿ ಇನ್ಫೊಟೈನ್ ಮೆಂಟ್ ಯೂನಿಟ್ ಅನ್ನು ಹೊಂದಿಲ್ಲ.
ಟಾಟಾ ಹ್ಯರಿಯರ್ ಮತ್ತು ಸಫಾರ್ ಫೇಸ್ ಲಿಫ್ಟ್ ಕಾರುಗಳ ಇಂಧನ ದಕ್ಷತೆಯ ಅಂಕಿಅಂಶ ಬಹಿರಂಗ
ಟಾಟಾ ಸಂಸ್ಥೆಯು ಇನ್ನೂ ಸಹ ಎಂದಿನಂತೆಯೇ ಎರಡು SUV ಗಳನ್ನು ಅದೇ 2 ಲೀಟರ್ ಎಂಜಿನ್ ನೊಂದಿಗೆ ನೀಡು ತ್ತಿದ್ದರೂ, ಅವುಗಳ ಇಂಧನ ದಕ್ಷತೆ ಅಂಕಿಅಂಶಗಳು ಸಣ್ಣ ಮಟ್ಟದ ಹೆಚ್ಚಳವನ್ನು ತೋರಿಸುತ್ತಿವೆ
Skoda Slavia Matte Edition ಬಿಡುಗಡೆ; 15.52 ಲಕ್ಷ ರೂ. ಬೆಲೆ ನಿಗದಿ
ಸ್ಕೋಡಾ ಸ್ಲಾವಿಯಾ ಮ್ಯಾಟ್ ಆವೃತ್ತಿಯು ಅದರ ಟಾಪ್-ಎಂಡ್ ಸ್ಟೈಲ್ ವೇರಿಯೆಂಟ್ನ್ನು ಆಧರಿಸಿದೆ
Nissan Magnite AMT ಆವೃತ್ತಿ ಬಿಡುಗಡೆ; 6.50 ಲಕ್ಷ ರೂ.ನಿಂದ ಬೆಲೆಗಳು ಪ್ರಾರಂಭ
ಹೊಸ ಆಟೋಮ್ಯಾಟಿಕ್ ಗೇರ್ಬಾಕ್ಸ್ನೊಂದಿಗೆ ಮ್ಯಾಗ್ನೈಟ್, ಭಾರತದಲ್ಲಿ ಆಟೋಮ್ಯಾಟಿಕ್ ಟ್ರಾನ್ಸ್ಮಿಶನ್ ಹೊಂದಿರುವ ಅತ್ಯಂತ ಕೈಗೆಟುಕುವ ಎಸ್ಯುವಿ ಆಗಲಿದೆ.