ಆಟೋ ನ್ಯೂಸ್ ಇಂಡಿಯಾ - <oemname> ಸುದ್ದಿ
2023 ರ ನವೆಂಬರ್ನಲ್ಲಿ ನಾವು ನೋಡಿದ ಹೊಸ ಕಾರುಗಳು: Next-gen Maruti Swiftನಿಂದ Mercedes AMG C43 ವರೆಗೆ
ಮುಂಬರುವ ಮಾಸ್-ಮಾರ್ಕೆಟ್ ಮೊಡೆಲ್ನ ಜಾಗತಿಕ ಪಾದಾರ್ಪಣೆಯ ಆಪ್ಡೇಟ್ಗಳ ಜೊತೆಗೆ, ಮರ್ಸಿಡಿಸ್-ಬೆನ್ಜ್ ಮತ್ತು ಲೋಟಸ್ ಎರಡರಿಂದಲೂ ಪ್ರೀಮಿಯ ಂ ಸೆಗ್ಮೆಂಟ್ಗಳಲ್ಲಿ ಬಿಡುಗಡೆಗಳನ್ನು ನಾವು ವೀಕ್ಷಿಸಿದ್ದೇವೆ.
ಡೀಲರುಗಳ ಬಳಿ ತಲುಪಿದ Skoda Kushaq Elegance ಆವೃತ್ತಿ
ಕಾಂಪ್ಯಾಕ್ಟ್ SUV ಯ ಸೀಮಿತ ಸಂಖ್ಯೆಯ ಎಲೆಗೆನ್ಸ್ ಆವೃತ್ತಿಯು ಇದಕ್ಕೆ ಅನುರೂಪವಾದ ನಿಯಮಿತ ಆವೃತ್ತಿಗಿಂತ ರೂ. 20,000 ದಷ್ಟು ಹೆಚ್ಚಿನ ಬೆಲೆಯನ್ನು ಹೊಂದಿರಲಿದೆ
Kia Sonet Facelift: ಭಾರತದಲ್ಲಿ ಈ ವಾಹನದ ಬಿಡುಗಡೆಯ ದಿನಾಂಕ ಬಹಿರಂಗ
ಕಿಯಾ ಸೋನೆಟ್ ಅನ್ನು ಭಾರತದಲ್ಲಿ 2020ರಲ್ಲಿ ಬಿಡುಗಡೆ ಮಾಡಲಾಗಿದ್ದು, ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಇದು ಪರಿಷ್ಕರಣೆಗೆ ಒಳಗಾಗಿದೆ
ಜಾಗತಿಕವಾಗಿ 2024ರ Renault Duster ಕಾರಿನ ಅನಾವರಣ, 2025ರಲ್ಲಿ ಭಾರತಕ್ಕೆ ಕಾಲಿಡುವ ಸಾಧ್ಯತೆ
ಮೂರನೇ ತಲೆಮಾರಿನ ರೆನೋ ಡಸ್ಟರ್ ಕಾರು ವಿನ್ಯಾಸದ ವಿಚಾರದಲ್ಲಿ ಡೇಶಿಯ ಬಿಗ್ ಸ್ಟರ್ ಪರಿಕಲ್ಪನೆಯೊಂದಿಗೆ ಸಾಮ್ಯತೆಯನ್ನು ಹೊಂದಿದೆ
1 ಲಕ್ಷ ಬುಕಿಂಗ್ ದಾಟಿದ Hyundai Exter, ವೈಟಿಂಗ್ ಪಿರೇಡ್ 4 ತಿಂಗಳುಗಳಿಗೆ ಹೆಚ್ಚಳ
ಹ್ಯುಂಡೈ ಎಕ್ಸ್ಟರ್ ವಾಹನವು ರೂ. 6 ರಿಂದ ರೂ. 10.15 ಲಕ್ಷದ ವರೆಗಿನ ಬೆಲೆಯಲ್ಲಿ ಲಭ್ಯ (ಎಕ್ಸ್-ಶೋರೂಂ ದೆಹಲಿ).
ಭಾರತದಲ್ಲಿ ಭಾರೀ ಮಾರಾಟದ ಮೈಲಿಗಲ್ಲನ್ನು ತಲುಪಿದ Hyundai Ioniq 5
ಅಯಾನಿಕ್ 5 ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ ಒಂದು ವರ್ಷದೊಳಗೆ 1,000-ಯುನಿಟ್ ಮಾರಾಟದ ಗಡಿಯನ್ನು ದಾಟಿದೆ
ಪಾದಾರ್ಪಣೆಗಿಂತ ಮೊದಲೇ ಆನ್ಲೈನ್ನಲ್ಲಿ ಸೋರಿಕೆಯಾದ 2024ರ Renault Duster ಫೊಟೋಗಳು
ಮೂರನೇ ಪೀಳಿಗೆಯ ರೆನಾಲ್ಟ್ ಡಸ್ಟರ್ ಭಾರತದಲ್ಲಿ 2025 ರ ವೇಳೆಗೆ ಬಿಡುಗಡೆಯಾಗುವ ನಿರೀಕ್ಷೆಯಿದ್ದು, ಇದರ ಬೆಲೆಗಳು ಸುಮಾರು 10 ಲಕ್ಷ ರೂಪಾಯಿಗಳಿಂದ ಪ್ರಾರಂಭವಾಗುವ ಸಾಧ್ಯತೆಯಿದೆ (ಎಕ್ಸ್ ಶೋರೂಂ)